ಕಾಣಿಯೂರು: 2024-25ನೇ ಸಾಲಿನ ವಿಧಾನ ಮಂಡಲದ ವಿವಿಧ ಸ್ಥಾಯಿ ಸಮಿತಿಗಳ ರಚನೆ ಮಾಡಲಾಗಿದ್ದು, ವಸತಿ ಸೌಕರ್ಯ ಸಮಿತಿಯ ಸದಸ್ಯರಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಮಾಡಿದೆ.