ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕಾಣಿಯೂರು ಪ್ರಗತಿಯ ವಿದ್ಯಾರ್ಥಿಗಳು ಭಾಗಿ

0

ಕಾಣಿಯೂರು: ಪ್ರಗತಿಪರ ಸೇವಾ ಸಂಸ್ಥೆ ಚಾಮುಂಡೇಶ್ವರಿ ನಗರ ಮಂಡ್ಯ ಇದರ 20ನೇ ವರ್ಷದ 2024-25ನೇ ಸಾಲಿನ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿವಿಧ ತರಗತಿಯ ವಿದ್ಯಾರ್ಥಿಗಳು ವಿವಿಧ ವಿಭಾಗಗಳ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಸಂಸ್ಥೆಯ ಸಂಚಾಲಕರು, ಆಡಳಿತಧಿಕಾರಿ, ಮುಖ್ಯಗುರುಗಳು, ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here