ಪುತ್ತೂರು: ಐತಿಹಾಸಿಕ ಮಡಿಕೇರಿ ದಸರಾ ಮಹೋತ್ಸವದಲ್ಲಿ ನಡೆಯುವ ಬಹುಭಾಷಾ ಕವಿಗೋಷ್ಠಿಗೆ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ-2 ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಪೂರ್ಣಿಮಾ ಪೆರ್ಲಂಪಾಡಿರವರು ಆಯ್ಕೆಯಾಗಿದ್ದಾರೆ.
ಅ.9ರಂದು ಮಡಿಕೇರಿಯ ಗಾಂಧಿ ಮೈದಾನದಲ್ಲಿ ನಡೆಯುವ ಕಲಾ ಸಂಭ್ರಮದಲ್ಲಿ ಕವಿಗೋಷ್ಠಿ ನಡೆಯಲಿದೆ.