ಕಿಶೋರ್ ಕುಮಾರ್ ಪುತ್ತೂರು ಅವರನ್ನು ಅಭಿನಂದಿಸಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

0

ಪುತ್ತೂರು : ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿರುವ  ಕಿಶೋರ್ ಕುಮಾರ್ ಪುತ್ತೂರು ಅವರನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಕಿಶೋರ್ ಕುಮಾರ್ ಅವರು, ಅತೀ ಹೆಚ್ಚಿನ ಮತಗಳಿಂದ ಗೆದ್ದು , ವಿಧಾನಪರಿಷತ್ ನಲ್ಲಿ ಪಕ್ಷದ, ಕ್ಷೇತ್ರದ ಧ್ವನಿಯಾಗಲು ಶುಭ ಹಾರೈಸಿದರು. ಶಾಸಕರಾದ ಡಾ. ಭರತ್ ಶೆಟ್ಟಿ ಹಾಗೂ ಪಕ್ಷದ ಮುಖಂಡರು, ಗಣ್ಯರು ‌ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here