ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಮೆತ್ತಡ್ಕದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ

0

ಸಾಮೆತ್ತಡ್ಕ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಮೆತ್ತಡ್ಕ ಇಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಆಚರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ SDMC ಪ್ರತಿನಿಧಿಗಳು, ಪೋಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಮರಿಯಾ ಅಶ್ರಫ್ ಸ್ವಾಗತಿಸಿದರು. ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದಡಿ ಶಾಲಾ ಮೈದಾನದ ಸ್ವಚ್ಛತೆಯನ್ನು ಮಾಡಲಾಯಿತು. ಹಿರಿಯ ವಿದ್ಯಾರ್ಥಿ ಮೊಹಮ್ಮದ್ ಫಾಹಿಝ್, ಟ್ರಸ್ಟ್ ಪ್ರತಿನಿಧಿ ಇಂದಿವರ್ ಭಟ್, ಪೋಷಕರು, ಶಿಕ್ಷಕರು ಕಾರ್ಯಕ್ರಮಕ್ಕೆ ಸಹಕರಿಸಿದರು.

LEAVE A REPLY

Please enter your comment!
Please enter your name here