ನಾಣಿಲ ಶಾಲೆಗೆ ಸ್ಮಾರ್ಟ್ ಕ್ಲಾಸ್ ಪ್ರೊಜೆಕ್ಟರ್ ಕೊಡುಗೆ

0

ಕಾಣಿಯೂರು: ನಾಣಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪದ್ಮಯ್ಯ ಗೌಡ ರಾಮುಂಡೇಲ್ ಮತ್ತು ಮಕ್ಕಳು ಸ್ಮಾರ್ಟ್ ಕ್ಲಾಸ್ ಪ್ರೊಜೆಕ್ಟರ್ ಕೊಡುಗೆಯನ್ನು ನೀಡಿದರು. ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಸಂತ ದಲಾರಿ, ಶಾಲಾ ಮುಖ್ಯಗುರು ಪದ್ಮಯ್ಯ ಗೌಡ , ಮೋಹನ್ ಕೆ ಪಿ, ಹಾಗೂ ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here