ಬನ್ನೂರು ಶ್ರೀ ಶಿವಪಾರ್ವತಿ ಮಂದಿರದಲ್ಲಿ ನವರಾತ್ರಿ, ಭಜನೆ

0

ಪುತ್ತೂರು: ಬನ್ನೂರು ಶ್ರೀ ಶಿವಪಾರ್ವತಿ ಮಂದಿರದಲ್ಲಿ ನವರಾತ್ರಿ ಮಹೋತ್ಸವ ಮತ್ತು ಭಜನಾ ಕಾರ್ಯಕ್ರಮ ಅ.3ರಂದು ಆರಂಭಗೊಂಡಿದೆ.


ನವರಾತ್ರಿಯ 9 ದಿನಗಳು ಸಂಜೆ ವಿವಿಧ ಭಜನಾ ಮಂಡಳಿಯಿಂದ ಭಜನೆ ರಾತ್ರಿ ಪೂಜೆ ಮತ್ತು ಅನ್ನಪ್ರಸಾದ ನಡೆಯಲಿದೆ.

LEAVE A REPLY

Please enter your comment!
Please enter your name here