ಅ.10: ಅಳಕೆಮಜಲು ಶ್ರೀ ಶಾರದಾಂಬ ಭಜನಾ ಮಂಡಳಿ ವತಿಯಿಂದ ಪ್ರೌಡಶಾಲಾ ಬಾಲಕರ ಕಬಡ್ಡಿ ಪಂದ್ಯಾಟ

0

ವಿಟ್ಲ: ಶ್ರೀ ಶಾರದಾಂಬ ಭಜನಾ ಮಂಡಳಿ ಆಶೋಕನಗರ, ಅಳಕೆಮಜಲು ಇದರ 42ನೇ ವರ್ಷದ ನವರಾತ್ರಿ ಉತ್ಸವ ಮತ್ತು ಶಾರದೋತ್ಸವ ಪ್ರಯುಕ್ತ ಫ್ರೌಢಶಾಲಾ ಬಾಲಕರ ಕಬಡ್ಡಿ ಪಂದ್ಯಾಟ ಅ.10ರಂದು ನಡೆಯಲಿದೆ.


ಭಾಗವಹಿಸುವ ತಂಡಗಳು ಅ.5ರ ಒಳಗಾಗಿ ಹೆಸರನ್ನು ನೋಂದಾಯಿಸ ತಕ್ಕದ್ದು, ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8197500192, 9901727997 ಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here