ಅಂಬಿಕಾ ವಿದ್ಯಾಲಯದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ

0

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ರಕ್ಷಕ ಶಿಕ್ಷಕ ಸಂಘದ ನೂತನ ಅಧ್ಯಕ್ಷರಾಗಿ, ತಾಲೂಕು ವೈದ್ಯಾಧಿಕಾರಿ ಡಾ.ದೀಪಕ್ ರೈ ಆಯ್ಕೆಯಾಗಿದ್ದಾರೆ.

ಬುಧವಾರ ನಡೆದ ಸಂಘದ ಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು. ನಿಕಟಪೂರ್ವ ಅಧ್ಯಕ್ಷೆ ಸೀಮಾ ನಾಗರಾಜ್ ಅವರು ಡಾ.ದೀಪಕ್ ರೈ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

LEAVE A REPLY

Please enter your comment!
Please enter your name here