ಬಾಲವನದಲ್ಲಿ ನವ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘ, ಕರ್ನಾಟಕ ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕ ಸಂಘದಿಂದ ಸ್ವಚ್ಛತಾ ಕಾರ್ಯಕ್ರಮ

0

ಪುತ್ತೂರು: ಶಿವರಾಮ ಕಾರಂತರಬಾಲವನದಲ್ಲಿ ನವ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘ, ಕರ್ನಾಟಕ ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕ ಸಂಘದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಅ.6 ರಂದು ನಡೆಯಿತು.

LEAVE A REPLY

Please enter your comment!
Please enter your name here