ಬಾಲವನದಲ್ಲಿ ನವ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘ, ಕರ್ನಾಟಕ ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕ ಸಂಘದಿಂದ ಸ್ವಚ್ಛತಾ ಕಾರ್ಯಕ್ರಮ October 7, 2024 0 FacebookTwitterWhatsApp ಪುತ್ತೂರು: ಶಿವರಾಮ ಕಾರಂತರಬಾಲವನದಲ್ಲಿ ನವ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘ, ಕರ್ನಾಟಕ ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕ ಸಂಘದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಅ.6 ರಂದು ನಡೆಯಿತು.