‘ಸೇವ್ ಅವರ್ ಸೋಲ್’ ಕಿರುಚಿತ್ರದ ಟೀಸರ್ ಬಿಡುಗಡೆ

0

ಪುತ್ತೂರು: ಎ.ಯು. ಕ್ರಿಯೇಷನ್ಸ್ ಮತ್ತು ದ.ಕ. ಜಿಲ್ಲಾ ಪೊಲೀಸ್ ಘಟಕದ ಸಹಯೋಗದೊಂದಿಗೆ ನಿರ್ಮಾಣವಾದ ಸೇವ್ ಅವರ್ ಸೋಲ್ ಎಂಬ ಕನ್ನಡ ಕಿರುಚಿತ್ರದ ಟೀಸರ್ ಬಿಡುಗಡೆ ಪುತ್ತೂರಿನಲ್ಲಿ ನಡೆದ ಪಿಲಿಗೊಬ್ಬು ಕಾರ್ಯಕ್ರಮದಲ್ಲಿ ನಡೆಯಿತು.

LEAVE A REPLY

Please enter your comment!
Please enter your name here