ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ದೊಡ್ಡಮನೆ ಕುಟುಂಬಸ್ಥರಿಂದ ಅನ್ನದಾನ ಸೇವೆ

0

ಪುಣಚ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅ.3ರಿಂದ ನಡೆಯುತ್ತಿರುವ ನವರಾತ್ರಿ ಉತ್ಸವದ ಪ್ರಯುಕ್ತವಾಗಿ ವರ್ಷಂಪ್ರತಿಯಂತೆ ನವರಾತ್ರಿಯ 6ನೇ ದಿನ ಅ.8ರಂದು ದೊಡ್ಡಮನೆ ಕುಟುಂಬಸ್ಥರಿಂದ ಮಧ್ಯಾಹ್ನ ಅನ್ನದಾನ ಸೇವೆ ನಡೆಯಿತು.


ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಬನ್ನಿಂತಾಯರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮದೊಂದಿಗೆ ಪ್ರಾರ್ಥನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಭಜನೆ, ರಂಗಪೂಜೆ ಪ್ರಸಾದ ವಿತರಣೆ ನಡೆಯಲಿದೆ.

LEAVE A REPLY

Please enter your comment!
Please enter your name here