ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ನವರಾತ್ರಿಯ ಪ್ರಯುಕ್ತ ಸಾಮೂಹಿಕ ಚಂಡಿಕಾ ಹವನ

0

ಈಶ್ವರಮಂಗಲ: ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ನವರಾತ್ರಿಯ ಪ್ರಯುಕ್ತ ಅ.8ರಂದು ಶ್ರೀ ಕಶೆಕೋಡಿ ಸೂರ್ಯನಾರಾಯಣ ಭಟ್ ಇವರ ನೇತೃತ್ವದಲ್ಲಿ ಸಾಮೂಹಿಕ ಚಂಡಿಕಾ ಹವನವು ಜರುಗಿತು.
ಈ ಸಂದರ್ಭದಲ್ಲಿ ಕ್ಷೇತ್ರದ ತಂತ್ರಿಗಳಾದ ರವೀಶ್ ತಂತ್ರಿ ಕುಂಟಾರು, ಕ್ಷೇತ್ರದ ಆಡಳಿತ ಧರ್ಮದರ್ಶಿಗಳಾದ ನನ್ಯ ಅಚ್ಚುತ ಮೂಡೆತ್ತಾಯ, ಧರ್ಮದರ್ಶಿಗಳಾದ ಶಿವರಾಂ ಪಿ, ಶಿವರಾಮ್ ಶರ್ಮ, ನಾಗರಾಜ್ ನಡುವಡ್ಕ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here