ವಿದ್ಯಾಮಾತಾ ಅಕಾಡೆಮಿಯಲ್ಲಿ VAO ಮತ್ತು PDO ನೇಮಕಾತಿ ಪರೀಕ್ಷೆಗಳ ಪೂರ್ವ ಸಿದ್ದತಾ ತರಬೇತಿ ಪ್ರಾರಂಭ

0

VAO ಮತ್ತು PDO ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಗೆ ತರಬೇತಿ ಪ್ರಾರಂಭಿಸಿದ ವಿ. ಅಕಾಡೆಮಿ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ VAO ಮತ್ತು PDO ನೇಮಕಾತಿಗಳಿಗೆ ಅರ್ಜಿ ಸಲ್ಲಿಸಿರುವವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪೂರ್ವ ಸಿದ್ದತಾ ತರಬೇತಿಯನ್ನು ಪ್ರಾರಂಭಿಸಿದ್ದು, ಈ ಪರೀಕ್ಷೆಯನ್ನು ಎದುರಿಸಲಿರುವ ಅಭ್ಯರ್ಥಿಗಳು ತರಬೇತಿಯ ಸದುಪಯೋಗಪಡಿಸಿಕೊಳ್ಳಲು ವಿದ್ಯಾಮಾತಾ ಅಕಾಡೆಮಿಯು ಅವಕಾಶ ಕಲ್ಪಿಸಿದೆ.

ತರಗತಿಗಳು ರಾತ್ರಿ ಸಮಯ 8.00 ರಿಂದ 9.00 ರವರೆಗೆ ನಡೆಯಲಿದ್ದು, ಈ ತರಗತಿಯ ಸದುಪಯೋಗ ಪಡೆದುಕೊಳ್ಳಲು ಇಚ್ಛಿಸುವವವರು ಈ ಕೂಡಲೇ ವಿದ್ಯಾಮಾತಾ ಅಕಾಡೆಮಿಯ ಕಚೇರಿಯನ್ನು ಸಂಪರ್ಕಿಸಿ ದಾಖಲಾತಿಯನ್ನು(Admission) ಪಡೆದುಕೊಳ್ಳಬೇಕು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಯನ್ನು ಪಡೆಯಲು ವಿದ್ಯಾಮಾತಾ ಅಕಾಡೆಮಿಯನ್ನು ಸಂಪರ್ಕಿಸಿ: PH: 9148935808 / 9448527606 / 96204 68869

LEAVE A REPLY

Please enter your comment!
Please enter your name here