ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನ-ಹಾಸನ ಜಿಲ್ಲಾ ಉಸ್ತುವಾರಿಯಾಗಿ ಸಯ್ಯದ್ ಮೀರಾ ಸಾಹೇಬ್ ಕಡಬ ನೇಮಕ October 9, 2024 0 FacebookTwitterWhatsApp ಕಡಬ: ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಪ್ರಾರಂಭಗೊಂಡಿದ್ದು ಸದಸ್ಯತ್ವ ಅಭಿಯಾನದ ಹಾಸನ ಜಿಲ್ಲಾ ಉಸ್ತುವಾರಿಯನ್ನಾಗಿ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಸಯ್ಯದ್ ಮೀರಾ ಸಾಹೇಬ್ ಕಡಬ ಅವರನ್ನು ನೇಮಕಗೊಳಿಸಿ ಜೆಡಿಎಸ್ ಅಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಆದೇಶಿಸಿದ್ದಾರೆ.