ಪುತ್ತೂರು ಬಿ.ಜೆ.ಪಿ ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ಕಾರ್ಯದರ್ಶಿಯಾಗಿ ಜಯಶ್ರೀ ದೇವಸ್ಯ ಆಯ್ಕೆ October 10, 2024 0 FacebookTwitterWhatsApp ನಿಡ್ಪಳ್ಳಿ; ಪುತ್ತೂರು ತಾಲೂಕು ಬಿ.ಜೆ.ಪಿ ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ಕಾರ್ಯದರ್ಶಿಯಾಗಿ ಪಾಣಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಯಶ್ರೀ ದೇವಸ್ಯ ಇವರು ಆಯ್ಕೆಯಾಗಿದ್ದಾರೆ.