ಪುತ್ತೂರು ಬಿ.ಜೆ.ಪಿ ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ಕಾರ್ಯದರ್ಶಿಯಾಗಿ ಜಯಶ್ರೀ ದೇವಸ್ಯ ಆಯ್ಕೆ

0

ನಿಡ್ಪಳ್ಳಿ;  ಪುತ್ತೂರು ತಾಲೂಕು ಬಿ.ಜೆ.ಪಿ ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ಕಾರ್ಯದರ್ಶಿಯಾಗಿ ಪಾಣಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಯಶ್ರೀ ದೇವಸ್ಯ ಇವರು ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here