ಅ.12: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಆಯುಧ ಪೂಜೆ

0

ಕಾಣಿಯೂರು: ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಆಯುಧ ಪೂಜೆಯು ಅ.12ರಂದು ಬೆಳಿಗ್ಗೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here