ಪುತ್ತೂರು: ಬಿಜೆಪಿ ಮಹಿಳಾ ಮೋರ್ಛಾ ಪುತ್ತೂರು ಗ್ರಾಮಾಂತರ ಮಂಡಲದ ಕಾರ್ಯದರ್ಶಿಯಾಗಿ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರುರವರನ್ನು ನಿಯುಕ್ತಿಗೊಳಿಸಲಾಗಿದೆ.
ಇವರು ಗ್ರಾಮಾಂತರ ಮಂಡಲದ ಕಾರ್ಯಕಾರಿಣಿ ಸದಸ್ಯೆಯಾಗಿ ಸೇವೆ ಸಲ್ಲಿಸಿದ್ದರು. ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ 100ಕ್ಕಿಂತ ಹೆಚ್ಚು ಸದಸ್ಯರನ್ನು ಸೇರಿಸುವ ಮೂಲಕ ಸಕ್ರೀಯ ಕಾರ್ಯಕರ್ತರಾಗಿದ್ದಾರೆ.