ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಚಂಡಿಕಾ ಹೋಮ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಚಂಡಿಕಾ ಹೋಮವು ಅ.11ರಂದು ನಡೆಯಿತು.
ದೇವಳದ ಪ್ರಧಾನ ಅರ್ಚಕ ವೇ ಮೂ.ವಿ.ಎಸ್ ಭಟ್ ಅವರ ನೇತೃತ್ವದಲ್ಲಿ ನಡೆದ ಚಂಡಿಕಾ ಹವನದಲ್ಲಿ ದೇವಳದ ಆಡಳಿತಾಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್, ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಕಚೇರಿ ವ್ಯಸ್ಥಾಪಕ ಹರೀಶ್ ಶೆಟ್ಟಿ, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಸಹಿತ ಹಲವಾರು ಮಂದಿ ಉಪಸ್ಥಿತದ್ದರು.

LEAVE A REPLY

Please enter your comment!
Please enter your name here