ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಆಯುಧ ಪೂಜೆ October 12, 2024 0 FacebookTwitterWhatsApp ಕಾಣಿಯೂರು: ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಆಯುಧ ಪೂಜೆಯು ಅ 12ರಂದು ಬೆಳಿಗ್ಗೆ ನಡೆಯಿತು.