ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಆಯುಧ ಪೂಜೆ

0


ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಆಯುಧ ಪೂಜೆಯು ಅ.12ರಂದು ಬೆಳಿಗ್ಗೆ ನಡೆಯಿತು.

ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಆಯುಧಪೂಜೆ ಕಾರ್ಯಕ್ರಮ ನೆರವೇರಿಸಿದರು. ಆರಂಭದಲ್ಲಿ ಬ್ರಹ್ಮರಥ ಸಹಿತ ಇತರ ರಥಗಳಿಗೆ ಆಯುಧ ಪೂಜೆ ನಡೆಯಿತು. ಈ ಸಂದರ್ಭ ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ಸಹಿತ ದೇವಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here