ಅ.14: ರೋಟರಿ ಈಸ್ಟ್ ಗೆ ರೋಟರಿ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ

0

ಪುತ್ತೂರು: ಅಂತರರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಈಸ್ಟ್ ಗೆ ರೋಟರಿ ಜಿಲ್ಲಾ ಗವರ್ನರ್ ವಿಕ್ರಂ ದತ್ತರವರು ಅ.14ರಂದು ಅಧಿಕೃತ ಭೇಟಿ ನೀಡಲಿದ್ದಾರೆ. ರೋಟರಿ ಮನೀಷಾ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರೋಟರಿ ಅಸಿಸ್ಟೆಂಟ್ ಗವರ್ನರ್ ಸೂರ್ಯನಾಥ ಆಳ್ವ, ವಲಯ ಸೇನಾನಿ ಮೊಹಮ್ಮದ್ ರಫೀಕ್ ರವರು ಭಾಗವಹಿಸಲಿದ್ದಾರೆ ಎಂದು ರೋಟರಿ ಕ್ಲಬ್ ಪುತ್ತೂರು ಈಸ್ಟ್ ಅಧ್ಯಕ್ಷ ಡಾ.ರವಿಪ್ರಕಾಶ್ ಕಜೆ, ಕಾರ್ಯದರ್ಶಿ ವಸಂತ್ ಜಾಲಾಡಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here