ಸುಳ್ಯದಲ್ಲಿ ದ ಕ ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಮಾತೃ ಸಂಘದ ಪದಗ್ರಹಣ ಸಮಾರಂಭಕ್ಕೆ ಪುತ್ತೂರಿನಲ್ಲಿ ಪೂರ್ವ ಸಿದ್ಧತಾ ಸಭೆ October 16, 2024 0 FacebookTwitterWhatsApp ಪುತ್ತೂರು: ಸುಳ್ಯದಲ್ಲಿ ನ.9 ರಂದು ನಡೆಯುವ ದ.ಕ ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಮಾತೃ ಸಂಘದ ಪದಗ್ರಹಣ ಸಮಾರಂಭದ ಪೂರ್ವಭಾವಿ ಸಭೆಯು ಅ.16 ರಂದು ಪುತ್ತೂರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು.