ಅ.20: ಉಚಿತ ಹೋಮಿಯೋಪತಿ ಚಿಕಿತ್ಸಾ ಶಿಬಿರ

0

ಪುತ್ತೂರು: ಶ್ರೀಸತ್ಯಸಾಯಿ ಸಮಿತಿ ಪುತ್ತೂರು, ರೋಟರಿ ಕ್ಲಬ್ ಪುತ್ತೂರು ಮತ್ತು ಪ್ರಗತಿ ಪಾರ ಮೆಡಿಕಲ್ ರೋಟರ್‍ಯಾಕ್ಟ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಶ್ರೀಸತ್ಯಸಾಯಿ ಮಂದಿರ ವಠಾರದಲ್ಲಿ ಅ.20ರಂದು ಪೂರ್ವಾಹ್ನ ಗಂಟೆ 9ರಿಂದ 12ರ ತನಕ ಉಚಿತ ಹೋಮಿಯೋಪತಿ ಚಿಕಿತ್ಸಾ ಶಿಬಿರ ನಡೆಯಲಿದೆ ಎಂದು ಕಾರ್ಯಕ್ರಮ ಸಂಘಟಕರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here