ದರ್ಬೆ:ಸರಣಿ ಅಪಘಾತ

0

ಪುತ್ತೂರು: ದರ್ಬೆಯ ನಿರೀಕ್ಷಣಾ ಮಂದಿರದ ಮುಂಭಾಗದಲ್ಲಿ ಆಟೋ ರಿಕ್ಷಾ ಮತ್ತು ಎರಡು ಕಾರುಗಳ ನಡುವೆ ಸರಣಿ ಅಪಘಾತ ನಡೆದ ಘಟನೆ ಇಂದು(ಅ.19) ಸಂಜೆ ನಡೆದಿದೆ.

ಮೂರು ವಾಹನಗಳ ನಡುವೆ ಸರಣಿ ಅಪಘಾತದಲ್ಲಿ ಕೆಲ ಕಾಲ ಟ್ರಾಫಿಕ್‌ ಜಾಮ್ ನಿಂದ ಇತರ ವಾಹನ ಸವಾರರು ಪರದಾಡುವಂತಾಯಿತು. ಪರಿಸ್ಥಿತಿ ಮನಗಂಡ ಟ್ರಾಫಿಕ್‌ ಪೊಲೀಸರು ಸ್ಥಳಕ್ಕೆ ಧಾವಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here