ವಿಧಾನ ಪರಿಷತ್ ಉಪ ಚುನಾವಣೆ- ಒಳಮೊಗ್ರು ಗ್ರಾ.ಪಂ ಬಿಜೆಪಿ ಬೆಂಬಲಿತ ಸದಸ್ಯರಿಂದ ಮತದಾನ

0

ಪುತ್ತೂರು: ವಿಧಾನ ಪರಿಷತ್ ನ ತೆರವುಗೊಂಡ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ನಡೆಯುತ್ತಿದ್ದು, ಒಳಮೊಗ್ರು ಗ್ರಾಮ ಪಂಚಾಯಿತಿನಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಮತದಾನ ಮಾಡಿದರು. ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಸಹಿತ ಬಿಜೆಪಿ ಬೆಂಬಲಿತ ಸದಸ್ಯರು ಬೆಳಗಿನ ಜಾವ ಮತದಾನ ಮಾಡಿದರು.

LEAVE A REPLY

Please enter your comment!
Please enter your name here