ಕಾಣಿಯೂರು: ವಿಧಾನ ಪರಿಷತ್ ನ ತೆರವುಗೊಂಡ ಸ್ಥಾನಕ್ಕೆ ಅ.21ರಂದು ನಡೆದ ಉಪಚುನಾವಣೆಯಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತ 15 ಮಂದಿ ಸದಸ್ಯರು ಮತದಾನ ಮಾಡಿದ್ದಾರೆ. ಗ್ರಾ.ಪಂ ಅಧ್ಯಕ್ಷ ವಿಶ್ವನಾಥ ಕೊಪ್ಪ, ಗ್ರಾ.ಪಂ ಉಪಾಧ್ಯಕ್ಷೆ ಗಂಗಮ್ಮ ಗುಜ್ಜರ್ಮೆ, ಸದಸ್ಯರಾದ ಗಣೇಶ್ ಉದನಡ್ಕ, ರಾಮಣ್ಣ ಗೌಡ ಮುಗರಂಜ, ಪ್ರವೀಣ್ ಚಂದ್ರ ರೈ ಕುಮೇರು, ದೇವಿಪ್ರಸಾದ್ ದೋಳ್ಪಾಡಿ, ಲೋಕಯ್ಯ ಪರವ ದೋಳ್ಪಾಡಿ, ತಾರಾನಾಥ ಇಡ್ಯಡ್ಕ, ಲಲಿತಾ ದರ್ಖಾಸು, ಕೀರ್ತಿಕುಮಾರಿ ಅಂಬುಲ, ಸುನಂದ ಅಬ್ಬಡ, ತೇಜಕುಮಾರಿ ಉದ್ಲಡ್ಡ, ಅಂಬಾಕ್ಷಿ ಕೂರೇಲು, ಸುಲೋಚನಾ ಮಿಯೋಲ್ಪೆ, ಮೀರಾ ಕಳೆಂಜೋಡಿ ಮತದಾನ ಮಾಡಿದರು.