ಜ್ಞಾನ – ವಿಜ್ಞಾನ ಮೇಳ : ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ನಿಖಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಇದರ ವತಿಯಿಂದ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ತಲಪಾಡಿ ಮಂಗಳೂರು ಇಲ್ಲಿ ನಡೆದ ಮಧ್ಯಕ್ಷೇತ್ರೀಯ ಮಟ್ಟದ ಗಣಿತ-ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ ಸ್ಪರ್ಧೆಯ ಕ್ಲೇ ಮಾಡೆಲಿಂಗ್ ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ನಿಖಿಲ್ ಪ್ರಥಮ ಸ್ಥಾನ ಪಡೆದು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ರುಕ್ಮಯ ಇವರು ತರಬೇತಿ ಮಾರ್ಗದರ್ಶನ ನೀಡಿದ್ದರು.

LEAVE A REPLY

Please enter your comment!
Please enter your name here