ವಿಧಾನ ಪರಿಷತ್ ಉಪ ಚುನಾವಣೆ: ನಿಡ್ಪಳ್ಳಿ ಕಾಂಗ್ರೆಸ್ ಬೆಂಬಲಿತ ಸದಸ್ಯರಿಂದ ಮತದಾನ

0

ನಿಡ್ಪಳ್ಳಿ; ವಿಧಾನ ಪರಿಷತ್ ಸ್ಥಾನಕ್ಕೆ ಅ.21 ರಂದು ನಡೆಯುತ್ತಿರುವ ಉಪ ಚುನಾವಣೆಯಲ್ಲಿ ನಿಡ್ಪಳ್ಳಿ ಗ್ರಾಮ ಪಂಚಾಯತ್ ನ ಕಾಂಗ್ರೆಸ್ ಬೆಂಬಲಿತ ಸದಸ್ಯರು ನಿಡ್ಪಳ್ಳಿ ಸಮುದಾಯ ಭವನದ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಸದಸ್ಯರಾದ ಅವಿನಾಶ್ ರೈ, ಸತೀಶ್ ಶೆಟ್ಟಿ, ಗ್ರೆಟಾ ಡಿ’ ಸೋಜಾ, ತುಳಸಿ ಜತೆಯಲ್ಲಿ ಬಂದು ಮತದಾನ ಮಾಡಿದರು.

LEAVE A REPLY

Please enter your comment!
Please enter your name here