ಮುಂಡೂರು ಗ್ರಾ.ಪಂಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಭೇಟಿ

0

ಪುತ್ತೂರು: ವಿಧಾನ ಪರಿಷತ್ ಚುಣಾವಣೆ ಹಿನ್ನೆಲೆಯಲ್ಲಿ ದ.ಕ, ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಅವರು ಅ.21ರಂದು ತಮ್ಮ ಸ್ವಗ್ರಾಮದ ಮುಂಡೂರು ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ವಿಧಾನ ಪರಿಷತ್ ಚುನಾವಣಾ ಸಂಚಾಲಕ ನಿತೀಶ್ ಕುಮಾರ್ ಶಾಂತಿವನ, ಸಹ ಸಂಚಾಲಕ ಸಂತೋಷ್ ಕುಮಾರ್ ಕೈಕಾರ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ,ಮುಂಡೂರು ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ್ ಎನ್‌ಎಸ್‌ಡಿ, ಉಪಾಧ್ಯಕ್ಷೆ ಯಶೋಧ ಅಜಲಾಡಿ, ಗ್ರಾ.ಪಂ ಬಿಜೆಪಿ ಬೆಂಬಲಿತ ಸದಸ್ಯರಾದ ಕರುಣಾಕರ ಗೌಡ ಎಲಿಯ, ಅಶೋಕ್ ಕುಮಾರ್ ಪುತ್ತಿಲ, ಉಮೇಶ್ ಗೌಡ ಅಂಬಟ, ಪ್ರವೀಣ್ ನಾಯ್ಕ ನೆಕ್ಕಿತ್ತಡ್ಕ, ಬಾಲಕೃಷ್ಣ ಪೂಜಾರಿ ಕುರೆಮಜಲು, ದುಗ್ಗಪ್ಪ ಕಡ್ಯ, ಕಾವ್ಯ ಕಡ್ಯ, ಅರುಣಾ ಕಣ್ಣಾರ್ನೂಜಿ, ಪುಷ್ಪಾವತಿ, ಪ್ರೇಮಾ ಭಕ್ತಕೋಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here