ವಿಧಾನಪರಿಷತ್ ಉಪಚುನಾವಣೆ – ಶಿರಾಡಿ ಗ್ರಾ.ಪಂ.ನಲ್ಲಿ ಕಾಂಗ್ರೆಸ್, ಬಿಜೆಪಿ ಬೆಂಬಲಿತರಿಂದ ಮತದಾನ

0

ನೆಲ್ಯಾಡಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನಪರಿಷತ್‌ನ ನೂತನ ಸದಸ್ಯರೋರ್ವರ ಆಯ್ಕೆಗಾಗಿ ಉಪಚುನಾವಣೆ ನಡೆಯುತ್ತಿದ್ದು ಆಯಾ ಗ್ರಾಮ ಪಂಚಾಯಿತಿಗಳ ಮತಗಟ್ಟೆಗಳಲ್ಲಿ ಸದಸ್ಯರು ಮತ ಚಲಾಯಿಸುತ್ತಿದ್ದಾರೆ.


ಶಿರಾಡಿ ಗ್ರಾಮ ಪಂಚಾಯಿತಿಯ ಮತಗಟ್ಟೆಯಲ್ಲಿ ಕಾಂಗ್ರೆಸ್, ಬಿಜೆಪಿ ಬೆಂಬಲಿತ ಸದಸ್ಯರು ಮತದಾನ ಮಾಡಿದರು. ಗ್ರಾ.ಪಂ.ಅಧ್ಯಕ್ಷ ಕಾರ್ತಿಕೇಯನ್, ಉಪಾಧ್ಯಕ್ಷೆ ವಿನಿತಾ ತಂಗಚ್ಚನ್, ಸದಸ್ಯರಾದ ಎಂ.ಕೆ.ಪೌಲೋಸ್, ಸಣ್ಣಿಜಾನ್, ಲಕ್ಷ್ಮಣ ಗೌಡ, ರಾಧಾ ತಂಗಪ್ಪನ್, ಕಮಲ, ಸುಮಿತ್ರಾರವರು ಗ್ರಾಮ ಪಂಚಾಯಿತಿಯ ಮತಗಟ್ಟೆಗೆ ಆಗಮಿಸಿ ಮತಚಲಾಯಿಸಿದರು.

LEAVE A REPLY

Please enter your comment!
Please enter your name here