ವಿಧಾನ ಪರಿಷತ್ ಉಪಚುನಾವಣೆ-ಉಪ್ಪಿನಂಗಡಿ ಗ್ರಾ.ಪಂನಲ್ಲಿ ಎಸ್.ಡಿ.ಪಿ.ಐ ಬೆಂಬಲಿತ ಸದಸ್ಯರಿಂದ ಮತದಾನ

0

ಪುತ್ತೂರು: ವಿಧಾನ ಪರಿಷತ್ ಉಪ ಚುನಾವಣೆಗೆ ಉಪ್ಪಿನಂಗಡಿ ಗ್ರಾಮ ಪಂಚಾಯತ್‌ನಲ್ಲಿ ಎಸ್‌ಡಿಪಿಐ ಬೆಂಬಲಿತ ಗ್ರಾ.ಪಂ ಸದಸ್ಯರಾದ ರಶೀದ್ ಮಠ, ಮೈಸಿದಿ ಪೆರಿಯಡ್ಕ, ಸೌಧಾ ಮುಸ್ತಫಾ, ನೆಬೀಸಾ ಇಲ್ಯಾಸ್ ಮತದಾನ ಮಾಡಿದರು.

LEAVE A REPLY

Please enter your comment!
Please enter your name here