ಕೋಡಿಂಬಾಡಿ: ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ

0

ಪುತ್ತೂರು: ವಿಧಾನ ಪರಿಷತ್ ಉಪಚುನಾವಣೆಯ ಮತದಾನದ ವೇಳೆ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಕೋಡಿಂಬಾಡಿ ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡಿ ಬಿಜೆಪಿ ಬೆಂಬಲಿತ ಗ್ರಾ.ಪಂ. ಸದಸ್ಯರೊಂದಿಗೆ ಮಾತುಕತೆ ನಡೆಸಿದರು.


ತಾ.ಪಂ. ಮಾಜಿ ಅಧ್ಯಕ್ಷ ಕೆ.ಜಯಾನಂದ, ಬಿಜೆಪಿ ಉಸ್ತುವಾರಿ ಸುನೀಲ್ ಕುಮಾರ್ ದಡ್ಡು, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ದೀಪಕ್ ಮಣಿಯಾಣಿ ನಿಡ್ಯ, ಗ್ರಾ.ಪಂ. ಸದಸ್ಯರಾದ ಕೆ. ರಾಮಚಂದ್ರ ಪೂಜಾರಿ ಶಾಂತಿನಗರ, ರಾಮಣ್ಣ ಗೌಡ ಗುಂಡೋಲೆ, ಮೋಹಿನಿ ಜನಾರ್ದನ ಗೌಡ ಕೋಡಿ, ವಿಶ್ವನಾಥ ಕೃಷ್ಣಗಿರಿ ಮತ್ತು ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಬಾಬು ಗೌಡ ಭಂಡಾರದಮನೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here