ಪುತ್ತೂರು: ಸಾಲ್ಮರ ದಾರುಲ್ ಹಸನಿಯಾ ಅಕಾಡೆಮಿಯ ದುಬೈ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಅಬ್ದುಲ್ ಸಲಾಂ ಬಪ್ಪಳಿಗೆ, ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಬೈತಡ್ಕ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ
ಸವಾದ್ ಕೂರ್ನಡ್ಕ ಅವರು ಆಯ್ಕೆಯಾಗಿದ್ದಾರೆ. ಕಾರ್ಯಧ್ಯಕ್ಷರಾಗಿ ಮುಹಮ್ಮದ್ ಪಳ್ಳತ್ತೂರು ಹಾಗೂ ಕೋಶಾಧಿಕಾರಿಯಾಗಿ ಅಬ್ದುಲ್ ಖಾದರ್ ವೀರಕಂಭ ಆಯ್ಕೆಯಾಗಿದ್ದಾರೆ.