ಪುತ್ತೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅ.24ರಂದು ಸರ್ವೆ ಗ್ರಾಮದ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ನಡೆಯಿತು.
ಸ್ಥಳೀಯ ಬಿಜೆಪಿ ನಾಯಕರು, ಕಾರ್ಯಕರ್ತರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.