ಸಾಲ್ಮರ ದಾರುಲ್ ಹಸನಿಯಾ ಶಾರ್ಜ ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ

0

ಪುತ್ತೂರು: ದಾರುಲ್ ಹಸನಿಯಾ ಅಕಾಡೆಮಿ ಸಾಲ್ಮರ ಇದರ ಶಾರ್ಜ ಘಟಕವನ್ನು ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಅಶ್ರಪ್ ಗಾಳಿಮುಖ, ಅಧ್ಯಕ್ಷರಾಗಿ ಅಶ್ರಪ್ ಕೆಮ್ಮಿಂಜೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಾಶಿದ್ ಪರ್ಲಡ್ಕ ಆಯ್ಕೆಯಾಗಿದ್ದಾರೆ. ಕಾರ್ಯಧ್ಯಕ್ಷರಾಗಿ ಮೂಸಕುಂಞಿ ಪೆರುವಾಯಿ, ಕೋಶಾಧಿಕಾರಿಯಾಗಿ ಅಶ್ರಫ್ ಯು.ಕೆ ಅವರು ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here