ನಿಡ್ಪಳ್ಳಿ; ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪಾಣಾಜೆ , ತುಳುನಾಡು ಫ್ರೆಂಡ್ಸ್, ತೂಂಬಡ್ಕ ಓಂ ಫ್ರೆಂಡ್ಸ್ ಭರಣ್ಯ ಮತ್ತು ಗ್ರಾಮಸ್ಥರ ನೆರವಿನಿಂದ ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಪಾಣಾಜೆ ಗ್ರಾಮದ ಮೂರು ಮತ್ತು ನಾಲ್ಕನೇ ವಾರ್ಡಿನ ಪ್ರಧಾನ ಸಂಪರ್ಕ ರಸ್ತೆಯ ಗುಂಡಿಗಳನ್ನು ಶ್ರಮದಾನದ ಮೂಲಕ ಅ.27 ರಂದು ದುರಸ್ತಿ ಸುಗಮ ಸಂಚಾರಕ್ಕೆ ವ್ಯವಸ್ಥೆಯನ್ನು ಮಾಡಲಾಯಿತು.
ಟ್ರಸ್ಟ್ ನ ಅಧ್ಯಕ್ಷರಾದ ರಮೇಶ್ ಭಟ್ ಬೊಲ್ಲುಕಲ್ಲು ಪ್ರವೀಣ್ ರೈ ಕೋಟೆ ಉಪಹಾರ ಮತ್ತು ತಂಪು ಪಾನೀಯದ ವ್ಯವಸ್ಥೆಯನ್ನು ಮಾಡಿದರು.