ಇಂಡಿಯನ್ ಶಾಲೆಯ ವಿದ್ಯಾರ್ಥಿ ಮೋಹನ್ ಸಿಂಗ್ ಈಟಿ ಎಸೆತದಲ್ಲಿ ತೃತೀಯ

0

ಉಪ್ಪಿನಂಗಡಿ: ಇಲ್ಲಿನ ಇಂಡಿಯನ್ ಶಾಲೆಯ ವಿದ್ಯಾರ್ಥಿ ಮೋಹನ್ ಸಿಂಗ್ ಈಟಿ ಎಸೆತ (ಜಾವೆಲಿನ್ ತ್ರೋ) ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾನೆ.
10 ತರಗತಿ ವಿದ್ಯಾರ್ಥಿಯಾದ ಈತನಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಫೀಕ್ ಕೆ. ತರಬೇತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here