ಪುತ್ತೂರು: ಪುತ್ತೂರು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಅಶೋಕ ಜನಮನ ಕಾರ್ಯಕ್ರಮಕ್ಕೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಶಾಸಕ ಅಶೋಕ್ ಕುಮಾರ್ ರೈ ಅವರ ಪರವಾಗಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಪ್ರಹ್ಲಾದ್ ಬೆಳ್ಳಿಪ್ಪಾಡಿ, ರಂಜಿತ್ ಬಂಗೇರ, ಉನೈಸ್, ಸರತ್ ಗೌಡ ಮತ್ತು ಟ್ರಸ್ಟಿನ ಪ್ರಮುಖರು ಸ್ವಾಗತಿಸಿದರು.
