ಪುತ್ತೂರು: ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟದಲ್ಲಿ 600 ಮೀಟರ್ ಓಟದಲ್ಲಿ ಆನಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ಪ್ರಗತಿ ಅವರು ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿಯ ಪದಕವನ್ನು ಪಡೆದು ಶಿವಮೊಗ್ಗದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.