ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ 48 ದಿನಗಳ ಉಚಿತ ಯೋಗ ಶಿಕ್ಷಣ ತರಬೇತಿ ನ.7 ರಿಂದ ಪ್ರತಿ ದಿನ ಬೆಳಿಗ್ಗೆ ಗಂಟೆ 6 ರಿಂದ 7 ಗಂಟೆಯ ತನಕ ನಡೆಯಲಿದೆ. 10 ವರ್ಷದ ಮೇಲ್ಪಟ್ಟವರು ಯೋಗ ಶಿಕ್ಷಣ ತರಬೇತಿಯಲ್ಲಿ ಪಾಲ್ಗೊಳ್ಳಬಹುದೆಂದು ಸಂಘಟಕರು ತಿಳಿಸಿದ್ದಾರೆ.