ಪುತ್ತೂರು: ಪ್ರವಾದಿ ಪೈಗಂಬರ್ರವರ ಬಗ್ಗೆ ಅವಹೇಳನಕಾರಿಯಾಗಿ ಬರಹ ಬರೆದು ಹಾಗೂ ಅಶ್ಲೀಲ ಚಿತ್ರವೊಂದನ್ನು ನೆ.ಮುಡ್ನೂರು ಗ್ರಾಮದ ಪುಳಿತ್ತಡಿ ಬಸ್ಸ್ಟ್ಯಾಂಡ್ನಲ್ಲಿ ಅಂಟಿಸಿದ ಘಟನೆ ನಡೆದಿದ್ದು ಕೃತ್ಯ ಎಸಗಿದ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಎಸ್.ಡಿ.ಪಿ.ಐ ನೆ.ಮುಡ್ನೂರು ಬ್ರಾಂಚ್ ಅಧ್ಯಕ್ಷ ಫಾರೂಕ್ ಟಿ.ಎ ಎಂಬವರು ಸಂಪ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.