ಪುತ್ತೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100 ನೇ ಜನ್ಮದಿನಾಚರಣೆ ಪ್ರಯುಕ್ತ ಕುಂಬ್ರದಲ್ಲಿ ಅಟಲ್ ಜಿ ಪರ್ವ ಬಿಜೆಪಿ ಸದಸ್ಯತ್ವ ಅಭಿಯಾನ ನ.10 ರಂದು ನಡೆಯಿತು.
ಈ ಸಂದರ್ಭದಲ್ಲಿ ಪುತ್ತೂರು ನಿಕಟ ಪೂರ್ವ ಶಾಸಕರಾದ ಸಂಜೀವ ಮಠಂದೂರು , ಜಿಲ್ಲಾ ಸದಸ್ಯತ್ವ ಪ್ರಮುಖರಾದ ನಿತೀಶ್ ಕುಮಾರ್ ಶಾಂತಿವನ, ಬಿಜೆಪಿ ಎಸ್ ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಹರೀಶ್ ಬಿಜತ್ರೆ ,ನೆಟ್ಟಣಿಗೆ ಮುಡ್ನೂರು ಮಹಾ ಶಕ್ತಿ ಕೇಂದ್ರ ಅಧ್ಯಕ್ಷ ರಾಜೇಶ್ ರೈ ಪುರ್ಪುoಜ, ಮಂಡಲ ಕಾರ್ಯದರ್ಶಿ ರತನ್ ರೈ ಕುಂಬ್ರ, ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತಾರು, ಅರಿಯಡ್ಕ ಗ್ರಾಪಂ ಅಧ್ಯಕ್ಷ ಸಂತೋಷ್ ಮಣಿಯಾಣಿ, ಒಳಮೊಗ್ರು ಶಕ್ತಿಕೇಂದ್ರ ಪ್ರಮುಖರಾದ ಎಸ್.ಮಾಧವ ರೈ ಕುಂಬ್ರ , ಕುಂಬ್ರ ಸಿ ಎ ಬ್ಯಾಂಕ್ ನಿರ್ದೇಶಕ ಉಷಾನಾರಾಯಣ, ಸಂತೋಷ್ ರೈ,ಸುಕುಮಾರ ಮಹಿಳಾ ಮೋರ್ಚಾ ಮಂಡಲ ಉಪಾಧ್ಯಕ್ಷೆ ಭಾರತಿ ರೈ ಕೌಡಿಚಾರ್ , ಪಂಚಾಯತ್ ಸದಸ್ಯರಾದ ಮಹೇಶ್ ರೈ ಕೇರಿ ,ನಿಮಿತಾ, ರಾಜೇಶ್ ಮಣಿಯಣಿ,ಪ್ರದೀಪ್ ಅಜಲಡ್ಕ ಬಿಜೆಪಿ ಪ್ರಮುಖರಾದ ವಿಜಯ ಕುಮಾರ್ ರೈ ಕೊರಂಗ, ಅಶೋಕ್ ತ್ಯಾಗರಾಜೆ ,ಯುವರಾಜ್ ಪೂಂಜಾ ಹಾಗೂ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.