ನ.12:ಚೇತನಾ ಆಸ್ಪತ್ರೆಯಲ್ಲಿ HBA1C, ಮಧುಮೇಹ, BMD ಉಚಿತ ತಪಾಸಣಾ ಶಿಬಿರ

0

ಪುತ್ತೂರು: ಕೋರ್ಟ್ ರಸ್ತೆ ಮಹಮ್ಮಾಯ ದೇವಸ್ಥಾನದ ಬಳಿಯ ಚೇತನಾ ಆಸ್ಪತ್ರೆಯಲ್ಲಿ HBA1C, ಮಧುಮೇಹ, BMD ಉಚಿತ ತಪಾಸಣಾ ಶಿಬಿರವು ನ.12 ರಂದು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಜರಗಲಿದೆ. ಫಲಾನುಭವಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ 8123276901 ನಂಬರಿಗೆ ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here