





ಪುತ್ತೂರು:. ನಝೀರ್ಸ್ ಡಯಾಬಿಟಿಸ್ ಸೆಂಟರ್, ರೋಟರಿ ಕ್ಲಬ್ ಪುತ್ತೂರು, ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಸಹಯೋಗದಲ್ಲಿ ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ಉಚಿತ ಕೊಲೆಸ್ಟರಾಲ್, ಇಸಿಜಿ, ಶುಗರ್, HBA1C ತಪಾಸಣೆಯು ನ.14 ರಂದು ಕ್ಲಿನಿಕ್ ನಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಲಿದೆ.


ಮುಂಚಿತವಾಗಿ ಹೆಸರು ನೋಂದಾಯಿಸಿದ 30 ಮಂದಿ ಫಲಾನುಭವಿಗಳಿಗೆ ಮಾತ್ರ ಈ ಅವಕಾಶ ಲಭಿಸಲಿದೆ. ಫಲಾನುಭವಿಗಳು ತಮ್ಮ ಹೆಸರನ್ನು ನೋಂದಾಯಿಸಲು 9481451929 ನಂಬರಿಗೆ ಕರೆ ಅಥವಾ ವಾಟ್ಸಾಪ್ ಮಾಡಬಹುದು ಎಂದು ಡಾ.ನಝೀರ್ಸ್ ಡಯಾಬಿಟಿಸ್ ಸೆಂಟರ್ ಪ್ರಕಟಣೆ ತಿಳಿಸಿದೆ.











