ನೆಲ್ಯಾಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ದ ಕ ಕರ್ನಾಟಕ ಇದರ ಆಶ್ರಯದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನಾ ಸಭೆ ನ.15 ರಂದು ಬೆಳಿಗ್ಗೆ 11 ಗಂಟೆಗೆ ಗುಂಡ್ಯದಲ್ಲಿ ಆರಂಭಗೊಂಡಿದ್ದು ಮನವಿ ಸ್ವೀಕರಿಸಲು ಸಹಾಯಕ ಆಯುಕ್ತರು ಬರುವಲ್ಲಿ ವಿಳಂಬವಾದ್ದರಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರು ಗುಂಡ್ಯದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸುತ್ತಿದ್ದಾರೆ.
Home ಇತ್ತೀಚಿನ ಸುದ್ದಿಗಳು ಕಸ್ತೂರಿ ರಂಗನ್ ವರದಿ: ಮನವಿ ಸ್ವೀಕರಿಸಲು ಸಹಾಯಕ ಆಯುಕ್ತರು ಬರುವಲ್ಲಿ ವಿಳಂಬ-ರಸ್ತೆ ತಡೆದು ಪ್ರತಿಭಟನೆ