ಚೇತನಾ ಆಸ್ಪತ್ರೆಯಲ್ಲಿ ಶ್ವಾಸಕೋಶ ತಜ್ಞ ಡಾ.ಪ್ರೀತಿರಾಜ್ ಬಲ್ಲಾಳ್ ಪ್ರತಿ ಭಾನುವಾರ ಸೇವೆಗೆ ಲಭ್ಯ

0

ಪುತ್ತೂರು: ಕೋರ್ಟ್ ರಸ್ತೆ ಶ್ರೀ ಮಹಮ್ಮಾಯ ದೇವಸ್ಥಾನದ ಬಳಿಯ ಚೇತನಾ ಆಸ್ಪತ್ರೆಯಲ್ಲಿ ಶ್ವಾಸಕೋಶ ತಜ್ಞ ಡಾ.ಪ್ರೀತಿರಾಜ್ ಬಲ್ಲಾಳ್ ನ.17 ರಿಂದ ಪ್ರತಿ ಭಾನುವಾರ ಬೆಳಿಗ್ಗೆ 9.30 ರಿಂದ 11.30 ವರೆಗೆ ಸೇವೆಗೆ ಲಭ್ಯರಿದ್ದು ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಚೇತನಾ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here