ಕಾಣಿಯೂರು: ಕಾಣಿಯೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ನಾಣಿಲ ಇಲ್ಲಿಯ ಮಕ್ಕಳು ಭಾಗವಹಿಸಿ ಹಿರಿಯ ವಿಭಾಗದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು, ಕಿರಿಯರ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.